Psalms 60:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರೇ, ನೀನು ನಮ್ಮನ್ನು ಕೈಬಿಟ್ಟಿರುವೆ. ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲ. ಹೀಗಿರಲು, ಕೋಟೆಕೊತ್ತಲುಗಳುಳ್ಳ ಪಟ್ಟಣಕ್ಕೆ ನನ್ನನ್ನು ನಡೆಸುವವರು ಯಾರು? ಎದೋಮಿನ ವಿರುದ್ಧ ನನ್ನನ್ನು ನಡೆಸುವವರು ಯಾರು? (Verses 9-10)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
Kannada BSI Bible 2016
ಬಲವುಳ್ಳ ಪಟ್ಟಣಕ್ಕೆ ನನ್ನನ್ನು ಕರತರುವವನಾರು? ಎದೋಮಿನೊಳಗೆ ನನ್ನನ್ನು ನಡಿಸುವವನಾರು?
Kannada BSI JV (ಕನ್ನಡ ಸತ್ಯವೇದವು J.V. (BSI))
ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತದೊಳಗೆ ನನ್ನನ್ನು ಸೇರಿಸುವವರು ಯಾರು?
Kannada Bible (KNCL) BSI 2016
ಕೋಟೆಯ ನಗರಕೆ ನನ್ನನು ಕರೆದೊಯ್ಯುವರಾರು? I ಎದೋಮ್ ಪ್ರಾಂತ್ಯಕೆ ನನ್ನ ಕೊಂಡೊಯ್ಯುವವರಾರು? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೋಟೆಯ ಪಟ್ಟಣಕ್ಕೆ ನನ್ನನ್ನು ಕರೆತರುವವರು ಯಾರು? ಎದೋಮಿಗೆ ನನ್ನನ್ನು ನಡೆಸುವವರು ಯಾರು?