Psalms 61:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಗುಡಾರದಲ್ಲಿ ಸದಾಕಾಲ ವಾಸಿಸುವುದಕ್ಕೂ, ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವುದಕ್ಕೂ ತವಕಪಡುತ್ತಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು.
Kannada BSI Bible 2016
ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ.
Kannada Bible (KNCL) BSI 2016
ನಿನ್ನ ಗುಡಾರವಾಗಲಿ ನನಗೆ ನಿರಂತರ ಬಿಡಾರ I ನಿನ್ನ ರೆಕ್ಕೆಗಳ ಮರೆಯೆ ನನಗೆ ಆಶ್ರಯದಾಗರ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಗುಡಾರದಲ್ಲಿ ನಿತ್ಯವಾಗಿ ನಿವಾಸಿಸಲು ಹಾರೈಸುತ್ತಿದ್ದೇನೆ. ನಿಮ್ಮ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.