Psalms 61:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಿಗೆ ದೀರ್ಘಾಯುಷ್ಯವನ್ನು ದಯಪಾಲಿಸು. ಅವನು ಸದಾಕಾಲ ಜೀವಿಸಲಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು; ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ.
Kannada BSI Bible 2016
ಅರಸನ ಆಯುಷ್ಯ ವನ್ನು ಹೆಚ್ಚಿಸುವಿ; ಅವನ ವರುಷಗಳು ಅನೇಕ ತಲ ತಲಾಂತರಗಳ ಹಾಗೆ ಇರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಿಗೆ ದೀರ್ಘಕಾಲದ ಬಾಳಿಕೆಯನ್ನು ಅನುಗ್ರಹಿಸು; ಅವನ ಆಯುಸ್ಸು ಅನೇಕ ತಲೆಗಳವರೆಗೆ ವೃದ್ಧಿಯಾಗಲಿ.
Kannada Bible (KNCL) BSI 2016
ದೀರ್ಘಾಯುಸ್ಸನು ದಯಪಾಲಿಸು ರಾಜನಿಗೆ I ತಲತಲಾಂತರಕು ಉಳಿಯಲಿ ಆತನಾಳ್ವಿಕೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನ ಜೀವನದ ದಿನಗಳನ್ನು ಹೆಚ್ಚಿಸಿರಿ. ಆತನ ವರ್ಷಗಳನ್ನು ತಲತಲಾಂತರಗಳವರೆಗೆ ವೃದ್ಧಿಪಡಿಸಿರಿ.