Psalms 63:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಖಡ್ಗಗಳಿಂದ ಕೊಲ್ಲಲ್ಪಡುವರು. ಅವರ ಶವಗಳು ನರಿಗಳ ಪಾಲಾಗುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಕತ್ತಿಗೆ ಬಲಿಯಾಗುವರು; ನರಿಗಳ ಪಾಲಾಗುವರು.
Kannada BSI Bible 2016
ಕತ್ತಿಯಿಂದ ಅವರು ಬೀಳುವರು; ನರಿಗಳ ಪಾಲಾಗುವರು.ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕತ್ತಿಗೆ ಬಲಿಯಾಗುವರು; ನರಿಗಳ ಪಾಲಾಗುವರು.
Kannada Bible (KNCL) BSI 2016
ಕತ್ತಿಗವರು ತುತ್ತಾಗುವರು I ನರಿತೋಳಗಳ ಪಾಲಾಗುವರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಖಡ್ಗದಿಂದ ಅವರು ಬೀಳುವರು. ನರಿಗಳಿಗೆ ಆಹಾರವಾಗುವರು.