Psalms 63:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದರೋ ತನ್ನ ದೇವರಲ್ಲಿಯೇ ಸಂತೋಷಿಸುವನು. ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, ಯಾಕೆಂದರೆ ಆ ಸುಳ್ಳುಗರರನ್ನೆಲ್ಲಾ ಆತನು ಸೋಲಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅರಸನೋ ದೇವರಲ್ಲಿ ಆನಂದಿಸುವನು, ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು.
Kannada BSI Bible 2016
ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನೋ ದೇವರಲ್ಲಿ ಆನಂದಿಸುವನು. ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವದನ್ನು ಕಂಡು ಹಿಗ್ಗುವರು.
Kannada Bible (KNCL) BSI 2016
ಹರ್ಷಿಸುವನು ರಾಜಾಧಿರಾಜನು ದೇವನಲಿ I ಸಂತೋಷಿಸುವರು ಆಣೆಯಿಟ್ಟವರು ಆತನಲಿ I ಸದ್ದಿಲ್ಲದಂತಾಗ್ವುದು ಸುಳ್ಳಾಡಿದ ಬಾಯಿ ಅಲ್ಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅರಸನು ದೇವರಲ್ಲಿ ಸಂತೋಷಿಸುವನು. ದೇವರ ಪ್ರತಿಜ್ಞೆ ಹೊಂದಿದವರು ದೇವರನ್ನು ಮಹಿಮೆಪಡಿಸುವರು. ಆದರೆ ಸುಳ್ಳಾಡುವವರ ಬಾಯಿ ಮುಚ್ಚಿಹೋಗುವುದು.