Psalms 63:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಾಸಿಗೆಯು ಮೇಲೆ ಮಲಗಿರುವಾಗಲೂ ನಿನ್ನನ್ನು ಜ್ಞಾಪಿಸಿಕೊಳ್ಳುವೆನು. ಮಧ್ಯರಾತ್ರಿಯಲ್ಲಿಯೂ ನಿನ್ನನ್ನು ನೆನಸಿಕೊಳ್ಳುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.
Kannada BSI Bible 2016
ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.
Kannada Bible (KNCL) BSI 2016
ನಿದ್ರಿಸುವಾಗಲು ಮಾಡುವೆ ನಿನ್ನ ಸ್ಮರಣೆ I ರಾತ್ರಿಯೆಲ್ಲ ನಿನ್ನ ಧ್ಯಾನವೆ ನನಗೆ ಜಾಗರಣೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಹಾಸಿಗೆಯ ಮೇಲೆ ನಿಮ್ಮನ್ನು ಸ್ಮರಿಸುವಾಗ ರಾತ್ರಿಯ ಜಾವಗಳಲ್ಲಿ ನಿಮ್ಮನ್ನು ಧ್ಯಾನಿಸುತ್ತಿರುವೆನು.