Psalms 64:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರೇ, ನನಗೆ ಕಿವಿಗೊಡು. ವೈರಿಯು ನನಗೆ ಬೆದರಿಕೆ ಹಾಕಿದ್ದಾನೆ. ನನ್ನ ಪ್ರಾಣವನ್ನು ರಕ್ಷಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ನನ್ನ ಸ್ವರವನ್ನು ಕೇಳಿ, ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.
Kannada BSI Bible 2016
ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ನನ್ನ ಆರ್ತಸ್ವರವನ್ನು ಕೇಳಿ ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.
Kannada Bible (KNCL) BSI 2016
ಕಿವಿಗೊಡು ದೇವಾ, ನನ್ನಾತ್ಮದ ಮೊರೆಗೆ I ಕಾಪಾಡು, ಶತ್ರುಗಳ ಭಯವಿದೆ ನನಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ, ನನ್ನ ದೂರುಗಳನ್ನು ನಿಮ್ಮ ಮುಂದಿಡುವಾಗ ನನ್ನ ಬಿನ್ನಹವನ್ನು ಕೇಳಿರಿ. ಶತ್ರುವಿನ ಹೆದರಿಕೆಯಿಂದ ನನ್ನ ಜೀವವನ್ನು ಕಾಪಾಡಿರಿ.