Psalms 66:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ನೀನು ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದೆ. ನೀನು ನಮಗೆ ಭಾರವಾದ ಹೊರೆಗಳನ್ನು ಹೊರಿಸಿದೆ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ; ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ;
Kannada BSI Bible 2016
ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ;
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ; ನಮ್ಮ ಸೊಂಟಕ್ಕೆ ಭಾರವಾದ ಕೊರಡನ್ನು ಕಟ್ಟಿದಿ;
Kannada Bible (KNCL) BSI 2016
ಉರುಲು ಬಲೆಗೆ ನಮ್ಮನು ಸಿಕ್ಕಿಸಿದೆ I ಭಾರಿ ಹೊರೆಯನು ಬೆನ್ನಿಗೆ ಹೊರಿಸಿದೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಬಲೆಯೊಳಗೆ ನಮ್ಮನ್ನು ಸಿಕ್ಕಿಸಿದ್ದೀರಿ. ನಮ್ಮ ಬೆನ್ನಿನ ಮೇಲೆ ಭಾರವನ್ನು ಹೊರಿಸಿದ್ದೀರಿ.