Psalms 66:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಾಪಪರಿಹಾರಕ ಯಜ್ಞಗಳನ್ನು ನಿನಗೆ ಅರ್ಪಿಸುವೆನು; ಟಗರುಗಳನ್ನೂ ಧೂಪವನ್ನೂ ಅರ್ಪಿಸುವೆನು; ಹೋರಿಗಳನ್ನೂ ಹೋತಗಳನ್ನೂ ಅರ್ಪಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು; ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು.
Kannada BSI Bible 2016
ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು ಯಜ್ಞರೂಪವಾಗಿ ಸಮರ್ಪಿಸಿ ಸುವಾಸನೆಯನ್ನುಂಟುಮಾಡುವೆನು; ಯಜ್ಞಕ್ಕಾಗಿ ಹೋತಹೋರಿಗಳನ್ನು ತರುವೆನು. ಸೆಲಾ.
Kannada Bible (KNCL) BSI 2016
ಕೊಬ್ಬಿದ ಪ್ರಾಣಿಗಳನರ್ಪಿಸುವೆನು ಯಜ್ಞವಾಗಿ I ಹೋತಹೋರಿಗಳ ಕೊಡುವೆನು ನಿನಗೆ ಕಾಣಿಕೆಯಾಗಿ I ಟಗರುಗಳ ಬಲಿಧೂಪವೆತ್ತುವೆನು ಆರತಿಯಾಗಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊಬ್ಬಿದ ದಹನಬಲಿಗಳನ್ನು ಕಾಣಿಕೆಯಾಗಿ ಟಗರುಗಳನ್ನು; ಹೋತ ಹೋರಿಗಳ ಯಜ್ಞವನ್ನು ಅರ್ಪಿಸುವೆನು.