Psalms 66:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಿಗೆ ಸ್ತೋತ್ರವಾಗಲಿ! ಆತನು ನನಗೆ ವಿಮುಖನಾಗದೆ, ನನ್ನ ಪ್ರಾರ್ಥನೆಯನ್ನು ಆಲಿಸಿ, ತನ್ನ ಪ್ರೀತಿ ತೋರಿದನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ.
Kannada BSI Bible 2016
ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ.
Kannada Bible (KNCL) BSI 2016
ಎನ್ನ ಪ್ರಾರ್ಥನೆಯನು ತಿರಸ್ಕರಿಸದ ದೇವನಿಗೆ ಸ್ತುತಿ I ತನ್ನ ಪ್ರೀತಿಯನೆನಗೆ ನಿರಾಕರಿಸದಾತನಿಗೆ ಸನ್ನುತಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಾರ್ಥನೆಯನ್ನು ತಿರಸ್ಕರಿಸದ ದೇವರಿಗೆ ಸ್ತೋತ್ರವಾಗಲಿ. ತಮ್ಮ ಪ್ರೀತಿಯನ್ನು ನನ್ನಿಂದ ತೊಲಗಿಸದೆ ಇರುವೆ. ದೇವರಿಗೆ ಸ್ತೋತ್ರವಾಗಲಿ.