Psalms 66:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಭೂನಿವಾಸಿಗಳು ನಿನ್ನನ್ನು ಆರಾಧಿಸಲಿ. ಪ್ರತಿಯೊಬ್ಬರೂ ನಿನ್ನ ಹೆಸರನ್ನು ಕೀರ್ತಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ.
Kannada BSI Bible 2016
ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸರ್ವಭೂನಿವಾಸಿಗಳು ನಿನಗೆ ಎರಗಿ ಭಜಿಸುತ್ತಾ ನಿನ್ನ ನಾಮವನ್ನು ಕೀರ್ತಿಸುವರು ಎಂದು ಬಿನ್ನೈಸಿರಿ. ಸೆಲಾ.
Kannada Bible (KNCL) BSI 2016
ಜಗವೆಲ್ಲ ಪೂಜಿಪುದು ನಿನ್ನನು I ಪೊಗಳಿ ಮಾಳ್ಪುದು ಗುಣಗಾನವನು I ಕೀರ್ತಿಸುವುದು ನಿನ್ನ ನಾಮವನು” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯೆಲ್ಲಾ ನಿಮ್ಮನ್ನು ಆರಾಧಿಸುವುದು. ನಿಮ್ಮನ್ನು ಕೀರ್ತಿಸುತ್ತಾ ಲೋಕವು ನಿಮ್ಮ ನಾಮವನ್ನು ಕೀರ್ತಿಸುತ್ತಿರುವುದು,” ಎಂದು ಹೇಳಿರಿ.