Psalms 67:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ.
Kannada BSI Bible 2016
ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಆಳಿ ಭೂಪ್ರಜೆಗಳನ್ನೆಲ್ಲಾ ನಡಿಸುವಾತನಾಗಿರುವದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ.
Kannada Bible (KNCL) BSI 2016
ನ್ಯಾಯದ ಪ್ರಕಾರ ತೀರ್ಪಿಡುತಿ ಜನತೆಗೆ I ಆದರ್ಶನೀಡುತಿ ಜಗದ ರಾಷ್ಟ್ರಗಳಿಗೆ I ಹರ್ಷಾನಂದವಾಗಲಿ ಜನಾಂಗಗಳಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಾಂಗಗಳು ಸಂತೋಷಪಟ್ಟು ಉತ್ಸಾಹದಿಂದ ಹಾಡಲಿ. ಏಕೆಂದರೆ ನೀವು ಜನರನ್ನು ನೀತಿಯಿಂದ ನ್ಯಾಯತೀರಿಸಿ, ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀರಿ.