Psalms 68:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬಲಿಷ್ಠ ರಾಜರುಗಳ ಸೈನ್ಯಗಳು ಓಡಿಹೋಗುತ್ತಿವೆ! ಸೈನಿಕರು ಯುದ್ಧದಿಂದ ತಂದ ಕೊಳ್ಳೆವಸ್ತುಗಳನ್ನು ಮನೆಯಲ್ಲಿದ್ದ ಸ್ತ್ರೀಯರು ಹಂಚಿಕೊಳ್ಳುವರು. ಕುರಿಹಟ್ಟಿಯೊಳಗೆ ಇದ್ದವರೂ ಐಶ್ವರ್ಯವನ್ನು ಪಾಲುಮಾಡಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.
Kannada BSI Bible 2016
ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.
Kannada Bible (KNCL) BSI 2016
ಓಡಿದರು, ದಂಡೊಡನೆ ಓಡಿದರು ದೊರೆಗಳು I ದೋಚಿಕೊಂಡರು ಕೊಳ್ಳೆಯನು ಗೃಹಿಣಿಯರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸೈನ್ಯದೊಡನೆ ಅರಸರು ಓಡಿಹೋದರು. ಪಾಳೆಯದಲ್ಲಿರುವ ಮಹಿಳೆಯರು ಕೊಳ್ಳೆಯನ್ನು ಹಂಚಿಕೊಳ್ಳುವರು.