Psalms 68:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಅನುದಿನದ ಭಾರವನ್ನು ಹೊರುವ ಯೆಹೋವನಿಗೆ ಸ್ತೋತ್ರವಾಗಲಿ! ನಮ್ಮನ್ನು ರಕ್ಷಿಸುವವನು ಆತನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನುದಿನವೂ ನಮ್ಮ ಭಾರವನ್ನು ಹೊರುತ್ತಿರುವ ಕರ್ತನಿಗೆ ಸ್ತೋತ್ರವಾಗಲಿ. ನಮ್ಮನ್ನು ರಕ್ಷಿಸುವ ದೇವರು ಆತನೇ.
Kannada BSI Bible 2016
ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನುದಿನವೂ ನಮ್ಮ ಭಾರವನ್ನು ಹೊರುವ ಕರ್ತನಿಗೆ ಸ್ತೋತ್ರವಾಗಲಿ. ನಮ್ಮನ್ನು ರಕ್ಷಿಸುವ ದೇವರು ಆತನೇ. ಸೆಲಾ.
Kannada Bible (KNCL) BSI 2016
ಸ್ತುತಿಯಾಗಲಿ ನಮ್ಮನುದ್ಧರಿಸುವಾ ದೇವನಿಗೆ I ನಮ್ಮನನುದಿನ ಬಿಡದೆ ಸಹಿಸಿಕೊಳ್ಳುವಾ ಪ್ರಭುವಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿದಿನವೂ ನಮ್ಮ ಭಾರವನ್ನು ಹೊರುವ ಕರ್ತದೇವರಿಗೆ ಸ್ತೋತ್ರ. ನಮ್ಮನ್ನು ರಕ್ಷಿಸುವ ದೇವರು ಸ್ತುತಿಹೊಂದಲಿ.