Psalms 68:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಯೆಹೋವನು ಹೀಗೆಂದನು: “ನಾನು ಪೂರ್ವ ದಿಕ್ಕಿನಲ್ಲಿರುವ ಬಾಷಾನಿನಿಂದಲೂ ಪಶ್ಚಿಮ ದಿಕ್ಕಿನಿಂದಲೂ ಶತ್ರುವನ್ನು ಹಿಡಿದು ತರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನು, “ನಾನು ಅವರನ್ನು ಬಾಷಾನಿನಿಂದಲೂ, ಸಮುದ್ರ ತಳದಿಂದಲೂ ಹಿಡಿದು ತರುವೆನು.
Kannada BSI Bible 2016
ಬಾಷಾನಿನಿಂದ ತಿರಿಗಿ ಬರಮಾಡುವೆನು, ಸಮು ದ್ರದ ಅಗಾಧಗಳಿಂದ ನನ್ನ ಜನರನ್ನು ತಿರಿಗಿ ಬರ ಮಾಡುವೆನು ಎಂದು ಕರ್ತನು ಹೇಳಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನು - ನಾನು ಅವರನ್ನು ಬಾಷಾನಿನಿಂದಲೂ ಸಮುದ್ರತಲದಿಂದಲೂ ಹಿಡಿದುತರುವೆನು.
Kannada Bible (KNCL) BSI 2016
ಪ್ರಭುವಿನ ನುಡಿ: “ನಿನ್ನ ಶತ್ರುಗಳ ನೆತ್ತರಲಿ ನೀ ಕಾಲ್ತೊಳೆವಂತೆ I ನಿನ್ನ ನಾಯಿಗಳಿಗದನೆಕ್ಕಲು ಸಾಕಷ್ಟು ಸಿಗುವಂತೆ I ಬಾಷಾನಿನಿಂದವರನು ನಾ ಮರಳಿ ಬರಮಾಡುವೆ I ಸಮುದ್ರ ತಳದಿಂದವರನು ನಾ ಮತ್ತೆ ಮೇಲೆತ್ತುವೆ” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾರೆ, “ಬಾಷಾನಿನಿಂದ ಅವರನ್ನು ತಿರುಗಿ ಬರಮಾಡುವೆನು; ಸಮುದ್ರದ ಅಗಾಧಗಳಿಂದ ಜನರನ್ನು ತಿರುಗಿ ಬರಮಾಡುವೆನು.