Psalms 68:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರೇ, ನಿನ್ನ ಜನರನ್ನು ಈಜಿಪ್ಟಿನಿಂದ ನಡೆಸಿದೆ. ನೀನು ಅರಣ್ಯದಲ್ಲಿ ಅವರ ಮುಂದೆ ಪ್ರಯಾಣ ಮಾಡುತ್ತಿರಲು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ನೀನು ನಿನ್ನ ಪ್ರಜೆಯ ಮುಂದೆ ಹೊರಟು, ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಾ ಬರುವಾಗ,
Kannada BSI Bible 2016
ಓ ದೇವರೇ, ನೀನು ನಿನ್ನ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ನೀನು ನಿನ್ನ ಪ್ರಜೆಯ ಮುಂಗಡೆಯಲ್ಲಿ ಹೊರಟು ಅರಣ್ಯಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಸೆಲಾ.
Kannada Bible (KNCL) BSI 2016
ದೇವಾ, ಪ್ರಜೆಗೆ ಮುಂದಾಳಾಗಿ ನೀ ಹೊರಟಾಗ I ಅರಣ್ಯ ಮಾರ್ಗವಾಗಿ ನೀ ಪ್ರಯಾಣಮಾಡಿದಾಗ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ, ನೀವು ನಿಮ್ಮ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ,