Psalms 69:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಆಲಯಾಭಿಮಾನವು ನನ್ನನ್ನು ದಹಿಸುತ್ತಿದೆ. ನಿನ್ನನ್ನು ಗೇಲಿಮಾಡುವ ಜನರಿಂದ ನನಗೆ ಅಪಮಾನವಾಗುತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.
Kannada BSI Bible 2016
ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.
Kannada Bible (KNCL) BSI 2016
ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ I ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಿಮ್ಮ ಆಲಯದ ಮೇಲಿನ ಆಸಕ್ತಿಯು ಬೆಂಕಿಯಂತೆ ನನ್ನನ್ನು ದಹಿಸಿಬಿಟ್ಟಿದೆ. ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.