Psalms 7:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ನ್ಯಾಯವಾದ ತೀರ್ಪಿಗಾಗಿ ಆತನನ್ನು ಕೊಂಡಾಡುವೆನು. ಮಹೋನ್ನತನಾದ ಯೆಹೋವನ ಹೆಸರನ್ನು ಸ್ತುತಿಸುವೆನು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.
Kannada BSI Bible 2016
ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ ನಾನು ಆತನನ್ನು ಕೊಂಡಾಡುವೆನು. ಪರಾತ್ಪರದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.
Kannada Bible (KNCL) BSI 2016
ಸತ್ಯಸ್ವರೂಪನಾದ ಸ್ವಾಮಿಗೆ ನನ್ನ ವಂದನೆ I ಪರಾತ್ಪರ ಪ್ರಭುವಿನ ನಾಮಕ್ಕೆ ಸ್ತುತಿಸಂಕೀರ್ತನೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು. ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು.