Psalms 7:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ದೇವರಾದ ಯೆಹೋವನೇ, ನಾನು ಯಾವುದೇ ಅಪರಾಧವನ್ನು ಮಾಡಿದ್ದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ,
Kannada BSI Bible 2016
ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ
Kannada Bible (KNCL) BSI 2016
ಸ್ವಾಮಿ ದೇವಾ, ನಾನೀಪರಿ ನಡೆದಿರೆ: ಅಕ್ರಮಕ್ಕೆ ಕೈ ಹಾಕಿರೆ I ಮಿತ್ರದ್ರೋಹಿ ಆಗಿರೆ, ನಿಷ್ಕಾರಣ ಶತ್ರು ಸುಲಿಗೆ ಮಾಡಿರೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಯೆಹೋವ ದೇವರೇ, ನಾನು ಅನ್ಯಾಯ ಮಾಡಿದ್ದರೆ, ನನ್ನ ಕೈಗಳಲ್ಲಿ ಅಪರಾಧವಿದ್ದರೆ,