Psalms 70:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನನ್ನು ಗೇಲಿಮಾಡುವವರು ಸೋಲಿನಿಂದ ಅವಮಾನಕ್ಕೀಡಾಗಿ ಓಡಿಹೋಗಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ.
Kannada BSI Bible 2016
ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಆಹಾ ಎಂದು ಪರಿಹಾಸ್ಯ ಮಾಡುವವರು ತಮಗಾಗುವ ಅಪಮಾನದಿಂದ ಬೆಂಗೊಟ್ಟು ಓಡಿಹೋಗಲಿ.
Kannada Bible (KNCL) BSI 2016
“ಆಹಾಹಾ” ಎಂದೆನ್ನ ಜರೆಯುವವರು I ಬೆಂಗೊಟ್ಟು ಓಡಲಿ ಆ ಲಜ್ಜೆಗೆಟ್ಟವರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಹಾ! ಆಹಾ!” ಎಂದು ನನ್ನನ್ನು ಹಾಸ್ಯಮಾಡುವವರು ತಮ್ಮ ನಾಚಿಕೆಯ ಫಲಕ್ಕಾಗಿ ಬೆಂಗೊಟ್ಟು ಓಡಲಿ.