Psalms 72:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.
Kannada BSI Bible 2016
ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.
Kannada Bible (KNCL) BSI 2016
ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ಅರಸನಿಗೆ ಸಲ್ಲಿಸಲಿ. ಶೆಬ ಮತ್ತು ಸೆಬದ ಅರಸರು ದಾನಗಳನ್ನು ತಂದೊಪ್ಪಿಸಲಿ.