Psalms 72:20 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಇಲ್ಲಿಗೆ ಮುಕ್ತಾಯಗೊಂಡವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ.
Kannada BSI Bible 2016
ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಷಯನ ಮಗ ದಾವೀದನ ಪ್ರಾರ್ಥನೆಗಳು ಇಲ್ಲಿಗೆ ಮುಕ್ತಾಯವಾಗುತ್ತವೆ.