Psalms 73:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಬಹು ಮೂಢನಾಗಿದ್ದೆ. ಶ್ರೀಮಂತರ ಕುರಿತಾಗಿಯೂ ದುಷ್ಟರ ಕುರಿತಾಗಿಯೂ ಆಲೋಚಿಸಿ ಗಲಿಬಿಲಿಗೊಂಡೆ. ದೇವರೇ, ನಾನು ನಿನ್ನ ಮೇಲೆ ಕೋಪಗೊಂಡಿದ್ದೆನು; ಬೇಸರಗೊಂಡಿದ್ದೆನು! ನಾನು ಮೂಢ ಪಶುವಿನಂತೆ ವರ್ತಿಸಿದೆನು. (Verses 21-22)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮನಸ್ಸು ನೊಂದುಹೋಗಿತ್ತು; ಆಂತರ್ಯದಲ್ಲಿ ಅಲಗು ನೆಟ್ಟಂತಿತ್ತು.
Kannada BSI Bible 2016
ಹೀಗೆ ನನ್ನ ಹೃದಯವು ವ್ಯಥೆಗೊಂಡಾಗ ನನ್ನ ಅಂತರಿಂದ್ರಿಯಗಳಿಗೆ ತಿವಿಯಲ್ಪಟ್ಟವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮನಸ್ಸು ನೊಂದುಹೋಗಿತ್ತು; ಆಂತರ್ಯದಲ್ಲಿ ಅಲಗು ನೆಟ್ಟಂತಿತ್ತು.
Kannada Bible (KNCL) BSI 2016
ಹೃದಯ ನೊಂದು ಬೆಂದಿರಲು I ಮನದಲಿ ಅಲಗು ನಾಟಿರಲು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಹೃದಯವು ದುಃಖಗೊಂಡು, ನನ್ನ ಆತ್ಮವು ಕಹಿಗೊಂಡಿತು.