Psalms 73:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನನ್ನು ತೊರೆದುಬಿಟ್ಟವರು ನಾಶವಾಗುವರು. ನಿನಗೆ ದ್ರೋಹಮಾಡಿದವರನ್ನೆಲ್ಲ ನೀನು ನಾಶಮಾಡುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು; ನಿನಗೆ ದ್ರೋಹ ಮಾಡಿದವರೆಲ್ಲರನ್ನು ನಿರ್ಮೂಲ ಮಾಡುತ್ತೀ.
Kannada BSI Bible 2016
ಇಗೋ, ನಿನಗೆ ದೂರವಾಗಿರುವವರು ನಾಶವಾಗುವರು, ನಿನ್ನನ್ನು ಬಿಟ್ಟು ಜಾರತ್ವ ಮಾಡುವವರೆಲ್ಲ ರನ್ನು ಸಂಹರಿಸಿದ್ದೀ.ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು; ನಿನಗೆ ದ್ರೋಹಮಾಡಿದವರೆಲ್ಲರನ್ನು ನಿರ್ಮೂಲ ಮಾಡುತ್ತೀ.
Kannada Bible (KNCL) BSI 2016
ವಿನಾಶವಾಗುವರು ನಿನ್ನಿಂದ ದೂರ ಸರಿವವರು I ಧ್ವಂಸವಾಗುವರು ನಿನಗೆ ದ್ರೋಹವೆಸಗಿದವರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ, ನಿಮ್ಮಿಂದ ದೂರವಾಗಿರುವವರು ನಾಶವಾಗುತ್ತಾರೆ; ನಿಮ್ಮನ್ನು ಬಿಟ್ಟು ದ್ರೋಹ ಮಾಡುವವರೆಲ್ಲರೂ ದಂಡನೆಗೆ ಗುರಿಯಾಗುವರು.