Psalms 73:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಗರ್ವಿಷ್ಠರು ನಮ್ಮಂತೆ ಕಷ್ಟಪಡುವುದಿಲ್ಲ. ಅವರಿಗೆ ಬೇರೆಯವರಂತೆ ತೊಂದರೆಗಳಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯರ ಕಷ್ಟದಲ್ಲಿ ಅವರು ಭಾಗಿಗಳಾಗುವುದಿಲ್ಲ; ಇತರರಿಗೆ ತಗುಲುವಂತೆ ಅವರಿಗೆ ಅಂಟುರೋಗವೂ ತಗುಲುವುದಿಲ್ಲ.
Kannada BSI Bible 2016
ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯರ ಕಷ್ಟದಲ್ಲಿ ಅವರು ಭಾಗಿಗಳಾಗುವದಿಲ್ಲ; ಇತರರಿಗೆ ತಗುಲುವಂತೆ ಅವರಿಗೆ ಅಂಟುರೋಗವೂ ತಗುಲುವದಿಲ್ಲ.
Kannada Bible (KNCL) BSI 2016
ಇತರರಂತೆ ಅವರಿಗೆ ಸಂಕಟವಿಲ್ಲವಲ್ಲಾ! I ರೋಗರುಜೆ ಅವರಿಗಂಟುವುದಿಲ್ಲವಲ್ಲಾ! II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇತರರ ಹಾಗೆ ಅವರಿಗೆ ಯಾವುದೇ ಹೊರೆ ಇಲ್ಲ ಮಾನವರಿಗೆ ತಗುಲುವ ಯಾವುದೇ ವ್ಯಾಧಿಯೂ ಅವರಿಗೆ ತಗುಲುವುದಿಲ್ಲ.