Psalms 74:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಮಿಯ ಮೇಲೆ ಮೇರೆಗಳನ್ನು ಹಾಕಿರುವಾತನು ನೀನೇ. ಬೇಸಿಗೆಕಾಲವನ್ನೂ ಚಳಿಗಾಲವನ್ನೂ ನಿರ್ಮಿಸಿದಾತನು ನೀನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು; ಬೇಸಿಗೆ ಮತ್ತು ಚಳಿಗಾಲಗಳನ್ನು ನೇಮಿಸಿದವನು ನೀನು.
Kannada BSI Bible 2016
ನೀನು ಭೂಮಿಯ ಮೇರೆ ಗಳನ್ನೆಲ್ಲಾ ನಿರ್ಣಯಿಸಿದ್ದೀ; ಬೇಸಿಗೆ ಮತ್ತು ಚಳಿ ಗಾಲವನ್ನು ನಿರ್ಮಿಸಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು; ಶೀತೋಷ್ಣಕಾಲಗಳನ್ನು ನೇವಿುಸಿದವನು ನೀನು.
Kannada Bible (KNCL) BSI 2016
ಜಗದೆಲ್ಲೆ ಮೇರೆಗಳನು ನಿಗದಿ ಮಾಡಿದೆ ನೀನು I ಶೀತೋಷ್ಣಕಾಲಗಳನು ನೇಮಿಸಿದವನು ನೀನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಭೂಮಿಯ ಮೇರೆಗಳನ್ನೆಲ್ಲಾ ನಿರ್ಣಯಿಸಿದ್ದೀರಿ. ಬೇಸಿಗೆ ಮತ್ತು ಚಳಿಗಾಲವನ್ನು ನೀವು ನಿರ್ಮಿಸಿದ್ದೀರಿ.