Psalms 74:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರೇ, ನಿನ್ನ ಜನರಿಗೆ ಅವಮಾನವಾಗಿದೆ. ಅವರಿಗೆ ಕೇಡಾಗಲು ಬಿಡಬೇಡ. ನಿನ್ನ ಬಡಜನರೂ ನಿಸ್ಸಹಾಯಕರೂ ನಿನ್ನನ್ನು ಕೊಂಡಾಡಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕುಗ್ಗಿದವರು ಆಶಾಭಂಗದಿಂದ ಹಿಂದಿರುಗದಿರಲಿ; ದುಃಖಿತರೂ, ಬಡವರೂ ನಿನ್ನ ನಾಮವನ್ನು ಕೀರ್ತಿಸಲಿ.
Kannada BSI Bible 2016
ಕುಗ್ಗಿ ದವನು ಅವಮಾನಕ್ಕೆ ತಿರಿಗಿಕೊಳ್ಳದೆ ಇರಲಿ; ದೀನನೂ ಬಡವನೂ ನಿನ್ನ ಹೆಸರನ್ನು ಸ್ತುತಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕುಗ್ಗಿದವರು ಆಶಾಭಂಗದಿಂದ ಹಿಂದಿರುಗದಿರಲಿ; ದುಃಖಿತರೂ ಬಡವರೂ ನಿನ್ನ ನಾಮವನ್ನು ಕೀರ್ತಿಸಲಿ.
Kannada Bible (KNCL) BSI 2016
ಕುಗ್ಗಿದವರು ಹಿಂದಿರುಗದಿರಲಿ ಅವಮಾನದಿಂದ I ಬಡವರು ಕೀರ್ತಿಸಲಿ ನಿನ್ನ ನಾಮವನು ಭಕ್ತಿಯಿಂದ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಗ್ಗಿದವನು ಅವಮಾನದಿಂದ ಹಿಂದಿರುಗದಿರಲಿ. ದೀನನೂ, ಬಡವನೂ ನಿಮ್ಮ ಹೆಸರನ್ನು ಸ್ತುತಿಸಲಿ.