Psalms 74:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶತ್ರು ಸೈನಿಕರಾದರೋ ಕಳೆಗುದ್ದಲಿಯಿಂದ ಕಳೆ ಕೀಳುತ್ತಿರುವ ಜನರಂತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರಗಳ ಗುಂಪಿನಲ್ಲಿ ಕೊಡಲಿಗಳನ್ನು ಮೇಲೆತ್ತುವ ಜನರೋ ಎಂಬಂತಿದ್ದಾರೆ.
Kannada BSI Bible 2016
ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಮರಗಳ ಗುಂಪಿನಲ್ಲಿ ಕೊಡಲಿಗಳನ್ನು ಮೇಲೆತ್ತುವ ಜನರೋ ಎಂಬಂತಿದ್ದಾರೆ.
Kannada Bible (KNCL) BSI 2016
ಕಾಡಿನಲೋ ಎಂಬಂತೆ ಕೊಡಲಿಯನೆತ್ತಿ ಹಿಡಿದು I ದೇಗುಲದಲಿ ಕೈಗೊಡಲಿ, ಚಮಟಿಗಳ ಪಿಡಿದು I ನಾಶಮಾಡುತಿಹರು ನೋಡು ಕೆತ್ತನೆಗಳ ಕಡಿದು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಟ್ಟವಾದ ಮರಗಳ ಮಧ್ಯೆ ಕೊಡಲಿ ಎತ್ತುವವನ ಹಾಗೆ ಆ ಜನರು ವರ್ತಿಸಿದ್ದಾರೆ.