Psalms 74:6 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಆಲಯದ ಕೆತ್ತನೆ ಕೆಲಸಗಳನ್ನು ಅವರು ಕೊಡಲಿಗಳಿಂದಲೂ ಮಚ್ಚುಗತ್ತಿಗಳಿಂದಲೂ ಕತ್ತರಿಸಿ ಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡು, ಅವರು ಈಗ ಕೈಕೊಡಲಿ ಮತ್ತು ಸುತ್ತಿಗೆಗಳಿಂದ, ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದುಹಾಕುತ್ತಿದ್ದಾರೆ.
Kannada BSI Bible 2016
ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡು, ಅವರು ಈಗ ಕೈಕೊಡಲಿ ಸುತ್ತಿಗೆಗಳಿಂದ ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದು ಹಾಕುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಚಿತ್ರ ಕೆಲಸಗಳನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆಯಿಂದಲೂ ಅವರು ಹೊಡೆದು ಹಾಕುತ್ತಿದ್ದಾರೆ.