Psalms 75:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ನಿನ್ನನ್ನು ಕೊಂಡಾಡುವೆವು! ನಿನ್ನ ಹೆಸರನ್ನು ಸ್ತ್ತುತಿಸುವೆವು; ಯಾಕೆಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.
Kannada BSI Bible 2016
ನಿನ್ನನ್ನು ಕೊಂಡಾಡುತ್ತೇವೆ; ಓ ದೇವರೇ, ನಿನ್ನನ್ನು ಕೊಂಡಾಡುತ್ತೇವೆ; ಪ್ರಕಟ ವಾಗುವ ನಿನ್ನ ಅದ್ಭುತ ಕಾರ್ಯಗಳಿಗೆ ನಿನ್ನ ನಾಮವು ಸವಿಾಪವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮಮಹತ್ವವು ಸಮೀಪವಾಗಿದೆ; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತಾರೆ.
Kannada Bible (KNCL) BSI 2016
ವಂದನೆ ಹೇ ದೇವಾ, ಕೃತಜ್ಞತಾ ವಂದನೆ I ನೀ ಸಾಧಿಸಿದ ಸತ್ಕಾರ್ಯಗಳ ವಿವರಣೆ I ತಂದಿದೆ ನಮಗೆ ನಿನ್ನ ನಾಮದ ಸ್ಮರಣೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮನ್ನು ಕೊಂಡಾಡುತ್ತೇವೆ; ದೇವರೇ, ನಿಮ್ಮನ್ನು ಕೊಂಡಾಡುತ್ತೇವೆ; ಏಕೆಂದರೆ ಜನರು ನಿಮ್ಮ ನಾಮವನ್ನು ಜಪಿಸಿ, ನಿಮ್ಮ ಅದ್ಭುತಗಳನ್ನು ಕುರಿತು ಹೇಳುತ್ತಾರೆ.