Psalms 75:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಹೀಗೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ; ನಾನು ನೀತಿಯಿಂದಲೇ ತೀರ್ಪುಕೊಡುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ನುಡಿದದ್ದು, “ನಿಯಮಿತ ಕಾಲವು ಬಂದಾಗ, ನಾನೇ ನೀತಿಯಿಂದ ತೀರ್ಪುಕೊಡುವೆನು.
Kannada BSI Bible 2016
ನಾನು ಸಭೆಯನ್ನು ಅಂಗೀಕರಿಸು ವಾಗ ಸರಿಯಾಗಿ ನ್ಯಾಯತೀರಿಸುವೆನು;
Kannada BSI JV (ಕನ್ನಡ ಸತ್ಯವೇದವು J.V. (BSI))
[ದೇವರು ನುಡಿದದ್ದು -] ಕ್ಲುಪ್ತಕಾಲವು ಬಂದಾಗ ನಾನೇ ನೀತಿಯಿಂದ ತೀರ್ಪುಕೊಡುವೆನು.
Kannada Bible (KNCL) BSI 2016
ಈ ಪರಿ ನುಡಿದಿರುವನಾ ದೇವನು: I “ಕ್ಲುಪ್ತಕಾಲದಲಿ ನಾ ನೀಡುವೆನು I ತೀರ್ಪನು, ನ್ಯಾಯವಾದ ತೀರ್ಪನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಯಮಿತ ಸಮಯವನ್ನು ಆಯ್ದುಕೊಳ್ಳುವೆನು. ನ್ಯಾಯಕ್ಕೆ ಸರಿಯಾಗಿ ನ್ಯಾಯತೀರಿಸುವೆನು,