Psalms 75:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ, ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು.
Kannada BSI Bible 2016
ಭೂಮಿಯೂ ಅದರ ನಿವಾಸಿಗಳೆಲ್ಲರೂ ಕರಗಿದ್ದಾರೆ; ನಾನು ಅದರ ಸ್ಥಂಭಗಳನ್ನು ನಿಲ್ಲಿಸುತ್ತೇನೆ ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ನಿವಾಸಿಗಳೊಡನೆ ಭೂವಿುಯು ಕರಗಿಹೋದರೂ ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ [ಎಂಬದು]. ಸೆಲಾ.
Kannada Bible (KNCL) BSI 2016
ಇಳೆಯು ಭೂನಿವಾಸಿಗಳ ಸಮೇತ ತಳಮಳಗೊಳ್ಳಲು I ಅದರ ತಳಹದಿಯ ಬಿಗಿಹಿಡಿದಿರುವವನು ನಾನಿಲ್ಲದಿನ್ನಾರು? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯೂ ಅದರ ನಿವಾಸಿಗಳೆಲ್ಲರೂ ಬೆರಗಾಗಿದ್ದಾರೆ. ನಾನು ಅದರ ಸ್ತಂಭಗಳನ್ನು ನಿಲ್ಲಿಸಿದ್ದೇನೆ.