Psalms 75:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು; ಇಸ್ರೇಲರ ದೇವರನ್ನು ಸಂಕೀರ್ತಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಾದರೋ ಸದಾ ವರ್ಣಿಸುವವನಾಗಿ, ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.
Kannada BSI Bible 2016
ಆದರೆ ನಾನು ಎಂದೆಂದಿಗೂ ಪ್ರಕಟಿಸುವೆನು, ಯಾಕೋಬನ ದೇವರ ಸ್ತುತಿಗಳನ್ನು ಹಾಡುವೆನು;ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಾದರೋ ಸದಾ ವರ್ಣಿಸುವವನಾಗಿ ಯಾಕೋಬವಂಶದವರ ದೇವರನ್ನು ಸಂಕೀರ್ತಿಸುವೆನು.
Kannada Bible (KNCL) BSI 2016
ನಾನಾದರೊ ಕೀರ್ತಿಸುವೆನು ಯಕೋಬ ದೇವರನು I ಮಾಡುವೆನು ಅನವರತ ಆತನ ಗುಣಗಾನವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನಾದರೋ ಸದಾ ವರ್ಣಿಸುವವನಾಗಿ ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುವೆನು.