Psalms 76:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸ್ಥಳದಲ್ಲಿ ದೇವರು ಬಿಲ್ಲುಬಾಣಗಳನ್ನೂ ಗುರಾಣಿಗಳನ್ನೂ ಖಡ್ಗಗಳನ್ನೂ ಇತರ ಯುದ್ಧಾಯುಧಗಳನ್ನೂ ನುಚ್ಚುನೂರು ಮಾಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ.
Kannada BSI Bible 2016
ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಆತನು ವಿುಂಚಿನಂತೆ ಹಾರಿ ಬರುವ ಬಾಣಗಳನ್ನೂ ಗುರಾಣಿ ಖಡ್ಗ ಮುಂತಾದ ಯುದ್ಧಾಯುಧಗಳನ್ನೂ ಮುರಿದುಬಿಟ್ಟಿದ್ದಾನೆ. ಸೆಲಾ.
Kannada Bible (KNCL) BSI 2016
ಚೂರು ಚೂರು ಮಾಡಿಹನಲ್ಲಿ ಥಳಥಳಿಸುವ ಬಾಣಗಳನು I ಖಡ್ಗ, ಗುರಾಣಿ ಎಂಬೆಲ್ಲ ಯುದ್ಧಾಯುಧಗಳನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಅಲ್ಲಿಯೇ ಬಿಲ್ಲಿನ ಉರಿಬಾಣಗಳನ್ನೂ ಗುರಾಣಿಯನ್ನೂ ಖಡ್ಗವನ್ನೂ ಯುದ್ಧಾಯುಧಗಳನ್ನು ಮುರಿದುಬಿಟ್ಟರು.