Psalms 76:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಲೋಕದ ದೀನರನ್ನು ರಕ್ಷಿಸಿದನು. ಆತನು ಪರಲೋಕದಿಂದ ತೀರ್ಮಾನ ನೀಡುತ್ತಿರಲು ಭೂಲೋಕವೆಲ್ಲಾ ಭಯದಿಂದ ಸ್ತಬ್ಧವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು.
Kannada BSI Bible 2016
ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಲೋಕದ ದೀನರನ್ನು ರಕ್ಷಿಸಿ ನ್ಯಾಯವನ್ನು ಸ್ಥಾಪಿಸುವದಕ್ಕೋಸ್ಕರ ಎದ್ದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. ಸೆಲಾ.
Kannada Bible (KNCL) BSI 2016
ನ್ಯಾಯಸ್ಥಾಪನೆಗೆ ದೇವನೆದ್ದು ನಿಂತಾಗ I ಧರೆಯ ದೀನರನುದ್ಧರಿಸಲು ಅನುವಾದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯ ದೀನರೆಲ್ಲರನ್ನು ರಕ್ಷಿಸುವುದಕ್ಕೂ ನೀವು ಪ್ರಾರಂಭಿಸುವಾಗ ಭೂಮಿಯು ಭಯಗೊಂಡು ಮೌನವಾಯಿತು.