Psalms 77:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ನಾನು ಹೀಗೆ ಆಲೋಚಿಸಿಕೊಂಡೆ: “‘ಮಹೋನ್ನತವಾದ ದೇವರು ತನ್ನ ಶಕ್ತಿಯನ್ನು ಕಳೆದುಕೊಂಡನೇ?’ ಎಂಬುದೇ ನನ್ನನ್ನು ಕಾಡಿಸುವ ಪ್ರಶ್ನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪುನಃ ನಾನು, “ಹೀಗೆ ನೆನಸುವುದು ನನ್ನ ಬಲಹೀನತೆಯೇ. ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು.
Kannada BSI Bible 2016
ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೂ ನಾನು ಅಂದುಕೊಂಡದ್ದೇನಂದರೆ - ಹೀಗೆ ನೆನಸುವದು ನನ್ನ ಬಲಹೀನತೆಯೇ. ಪರಾತ್ಪರನ ಭುಜಬಲವು ಪ್ರಕಟವಾದ ವರುಷಗಳನ್ನು ಜ್ಞಾಪಿಸಿಕೊಳ್ಳುವೆನು.
Kannada Bible (KNCL) BSI 2016
ಆಗ ನಾನು “ನೆನೆಯಲೀಪರಿ, ನನ್ನ ಚಪಲತೆಯೇ ಕಾರಣ I ಮಾಡುವೆನೀಗ ಪರಾತ್ಪರನಾ ಪವಾಡ ವರುಷಗಳ ಸ್ಮರಣ” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂತರ ನಾನು ಯೋಚಿಸಿದ್ದೇನಂದರೆ, “ಹೀಗೆ ನೆನಸಿದ್ದು ನನ್ನ ಬಲಹೀನತೆಯೇ. ಮಹೋನ್ನತ ದೇವರ ಬಲಗೈಯ ಪರಾಕ್ರಮದ ವರ್ಷಗಳನ್ನು ನಾನು ಸ್ಮರಿಸುವೆನು.