Psalms 77:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನಿನ್ನ ಶಕ್ತಿಯಿಂದ ನಿನ್ನ ಜನರನ್ನು ರಕ್ಷಿಸಿದೆ. ಯಾಕೋಬನ ಮತ್ತು ಯೋಸೇಫನ ಸಂತತಿಯವರನ್ನು ನೀನು ರಕ್ಷಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು, ಭುಜಬಲದಿಂದ ಬಿಡುಗಡೆಮಾಡಿದಿ.
Kannada BSI Bible 2016
ಯಾಕೋಬನ ಮತ್ತು ಯೋಸೇಫನ ಮಕ್ಕಳಾದ ನಿನ್ನ ಜನರನ್ನು ತೋಳಿನಿಂದ ವಿಮೋಚನೆ ಮಾಡಿದ್ದೀ ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬ ಯೋಸೇಫರ ವಂಶೀಯವಾದ ನಿನ್ನ ಪ್ರಜೆಯನ್ನು ಭುಜಬಲದಿಂದ ಬಿಡುಗಡೆ ಮಾಡಿದಿ. ಸೆಲಾ.
Kannada Bible (KNCL) BSI 2016
ನಿನ್ನ ಭುಜಬಲದಿಂದ ಯಕೋಬ, ಜೋಸೆಫ್ ವಂಶಜರನು I ಉದ್ಧಾರ ಮಾಡಿದೆ ನಿನ್ನ ಪ್ರಜೆಗಳಾಗಿಹ ಆ ಜನರನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನ ಮತ್ತು ಯೋಸೇಫನ ಸಂತತಿಯವರಾದ ನಿಮ್ಮ ಜನರನ್ನು ನಿಮ್ಮ ಬಲವಾದ ತೋಳಿನಿಂದ ವಿಮೋಚಿಸಿದ್ದೀರಿ.