Psalms 77:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾತ್ರಿಯಲ್ಲಿ, ನಾನು ಮಾಡುತ್ತಿದ್ದ ಗಾನವನ್ನು ನೆನಸಿಕೊಳ್ಳುವೆನು; ಆಂತರ್ಯದಲ್ಲಿ ಮಾತಾಡುತ್ತಾ ಅರ್ಥಮಾಡಿಕೊಳ್ಳಲು ಪ್ರಯತ್ನಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು ನನ್ನ ಮನಸ್ಸಿನಲ್ಲಿ,
Kannada BSI Bible 2016
ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತಾಡಿಕೊಳ್ಳುವೆನು ಅಂದುಕೊಂಡು ಮನಸ್ಸಿನಲ್ಲಿ ವಿಚಾರಿಸಿಕೊಂಡದ್ದೇನಂದರೆ -
Kannada Bible (KNCL) BSI 2016
ನಿನ್ನ ಧ್ಯಾನ ಬರುತ್ತದೆ ನೆನಪಿಗೆ ರಾತ್ರಿಯೊಳು I ಆಲೋಚನೆ ಸುಳಿಯುತ್ತದೆ ನನ್ನಾಂತರ್ಯದೊಳು I ಈ ತೆರನ ಪ್ರಶ್ನೆಯೇಳುತ್ತದೆನ್ನ ಮನದೊಳು: II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕಮಾಡಿಕೊಂಡೆನು. ನನ್ನ ಹೃದಯದಲ್ಲಿ ನಾನು ಧ್ಯಾನ ಮಾಡಿದೆ. ನನ್ನ ಆತ್ಮದಲ್ಲಿ ಪ್ರಶ್ನೆ ಹೀಗೆ ಮೂಡುತ್ತಿತ್ತು: