Psalms 77:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಕರುಣೆಯನ್ನು ಮರೆತುಬಿಟ್ಟಿರುವನೇ? ಆತನ ಕನಿಕರವು ಬದಲಾವಣೆ ಹೊಂದಿ ಕೋಪವಾಗಿರುವುದೇ?”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?” ಎಂದು ಅಂದುಕೊಂಡೆನು
Kannada BSI Bible 2016
ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ದಯವಿಡಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರುಳುಗಳನ್ನು ಬಿಗಿಹಿಡಿದಿದ್ದಾನೋ? ಸೆಲಾ.
Kannada Bible (KNCL) BSI 2016
ಕರುಣೆ ತೋರಲು ದೇವನು ಮರೆತುಬಿಟ್ಟನೋ? I ಕರುಳಿಗೆ ಕೋಪದಿಂದ ಬರೆಹಾಕಿಕೊಂಡನೋ? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಕರುಣಿಸುವುದನ್ನು ಮರೆತು ಬಿಟ್ಟಿದ್ದಾರೋ? ತಮ್ಮ ಅಂತಃಕರಣವನ್ನು ಬೇಸರದಿಂದ ತಡೆಹಿಡಿದಿದ್ದಾರೋ?”