Psalms 78:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಕ್ಷಿಗಳು ಪಾಳೆಯದ ಮಧ್ಯಭಾಗದಲ್ಲಿ, ಆ ಜನರ ಗುಡಾರಗಳ ಸುತ್ತಲೆಲ್ಲಾ ಬಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು.
Kannada BSI Bible 2016
ಅವರ ಮಧ್ಯದಲ್ಲಿಯೂ ಅವರ ನಿವಾಸಗಳ ಸುತ್ತಲೂ ಬೀಳಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬೀಡಾರಗಳ ಸುತ್ತಲೂ ಬಿದ್ದವು.
Kannada Bible (KNCL) BSI 2016
ಬೀಳ್ವಂತೆ ಮಾಡಿದನು ಪಾಳೆಯದ ಮಧ್ಯದಲೂ I ಉದುರಿದವು ಅವರಿದ್ದ ಗುಡಾರಗಳ ಸುತ್ತಲೂ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಮಧ್ಯದಲ್ಲಿಯೂ ಅವರ ಗುಡಾರಗಳ ಸುತ್ತಲೂ ಸುರಿಸಿದರು.