Psalms 78:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಅವುಗಳನ್ನು ಕಿವಿಯಾರೆ ಕೇಳಿದ್ದೇವೆ. ನಮ್ಮ ಪೂರ್ವಿಕರೇ ಅವುಗಳನ್ನು ನಮಗೆ ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು, ಅವರ ಸಂತಾನದವರಿಗೆ ಮರೆಮಾಡದೆ,
Kannada BSI Bible 2016
ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ನಮ್ಮ ಹಿರಿಯರ ಬಾಯಿಂದಲೇ ತಿಳಿದ ಸಂಗತಿಗಳನ್ನು ಅವರ ಸಂತಾನದವರಿಗೆ ಮರೆಮಾಡದೆ
Kannada Bible (KNCL) BSI 2016
ಪೇಳ್ವೆವು ನಾವು ಕೇಳಿ ತಿಳಿದುಕೊಂಡವುಗಳನೆ I ಪೂರ್ವಜರೆಮಗೆ ತಿಳಿಸಿದ ಸಂಗತಿಗಳನೆ I ಪ್ರಭುವಿನ ಮಹಿಮೆ ಪರಾಕ್ರಮದ ಪವಾಡಗಳನೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳನ್ನು ನಾವು ಕೇಳಿ ತಿಳಿದಿದ್ದೇವೆ. ನಮ್ಮ ಪಿತೃಗಳು ನಮಗೆ ವಿವರಿಸಿದರು.