Psalms 78:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ತಮ್ಮ ಆಸೆಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳಲಿಲ್ಲ. ಆ ಲಾವಕ್ಕಿಗಳ ರಕ್ತವನ್ನು ಪೂರ್ತಿಯಾಗಿ ತೆಗೆಯುವ ಮೊದಲೇ ಅವುಗಳ ಮಾಂಸವನ್ನು ತಿಂದುಬಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವುದಕ್ಕಿಂತ ಮೊದಲು, ಅವರು ಅದನ್ನು ಇನ್ನೂ ಸೇವಿಸುತ್ತಿರುವಾಗಲೇ,
Kannada BSI Bible 2016
ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವದಕ್ಕಿಂತ ಮೊದಲು, ಅವರು ಅದನ್ನು ಇನ್ನೂ ಭುಜಿಸುತ್ತಿರುವಾಗಲೇ
Kannada Bible (KNCL) BSI 2016
ಆದರೆ ಆ ಜನಕೆ ಆಶೆ ಕೈಗೂಡುವುದಕೆ ಮುನ್ನ I ಬಾಯಿಗೆ ಬಂದ ತುತ್ತು ಹೊಟ್ಟೆಗಿಳಿಯುವುದಕ್ಕೆ ಮುನ್ನ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮ್ಮ ಆಶೆಯನ್ನು ಬಿಡದೆ, ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ,