Psalms 78:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ನದಿಗಳನ್ನು ರಕ್ತವನ್ನಾಗಿ ಪರಿವರ್ತಿಸಿದನು! ಈಜಿಪ್ಟಿನವರಿಗೆ ನೀರನ್ನು ಕುಡಿಯಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ, ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾರ್ಪಡಿಸಿದನು.
Kannada BSI Bible 2016
ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅಲ್ಲಿನ ನದಿಗಳನ್ನು ರಕ್ತವಾಗುವಂತೆಯೂ ಪ್ರವಾಹಗಳನ್ನು ಕುಡಿಯಕೂಡದಂತೆಯೂ ಮಾಡಿದನು.
Kannada Bible (KNCL) BSI 2016
ಅಲ್ಲಿ ಆತ ರಕ್ತವಾಗಿಸಿದನು ನದಿನೀರನು I ಕುಡಿಯಲಾಗದಂತೆ ಮಾಡಿದನಾ ತೊರೆನೀರನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕುಡಿಯಲಾರದ ಹಾಗೆ ಅವರ ನದಿಗಳು ರಕ್ತವಾದವು. ಅವರ ಹೊಳೆಗಳು ಸಹ ರಕ್ತವಾಗಿ ಮಾರ್ಪಟ್ಟವು.