Psalms 78:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ ಇತರ ಗಿಡಗಳನ್ನು ಪ್ರಿಯತಮತೆಗಳಿಗೂ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ, ಕಷ್ಟಫಲವನ್ನು ಮಿಡತೆಗಳಿಗೂ ಕೊಟ್ಟುಬಿಟ್ಟನು.
Kannada BSI Bible 2016
ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ ಕಷ್ಟಫಲವನ್ನು ವಿುಡಿತೆಗಳಿಗೂ ಕೊಟ್ಟುಬಿಟ್ಟನು.
Kannada Bible (KNCL) BSI 2016
ಬಿಟ್ಟನು ಬೆಳೆಗಳನು ಚಿಟ್ಟೆಗಳಿಗೆ I ಕಷ್ಟದ ಫಲಗಳನು ಮಿಡತೆಗಳಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಬೆಳೆಗಳು ಕಂಬಳಿ ಹುಳುಗಳಿಗೂ ಅವರ ವ್ಯವಸಾಯ ಮಿಡತೆಗಳಿಗೂ ತುತ್ತಾದವು.