Psalms 78:47 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟ್ ಜನರ ದ್ರಾಕ್ಷಾಲತೆಗಳನ್ನು ನಾಶಮಾಡಲು ಆತನು ಆಲಿಕಲ್ಲು ಮಳೆ ಸುರಿಸಿದನು; ಅವರ ಮರಗಳನ್ನು ನಾಶಮಾಡಲು ಮಂಜುಮಳೆಯನ್ನು ಸುರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ದ್ರಾಕ್ಷಾಲತೆಗಳನ್ನು ಆನೆಕಲ್ಲಿನಿಂದಲೂ, ಅತ್ತಿಮರಗಳನ್ನು ಕಲ್ಮಳೆಯಿಂದಲೂ ಹಾಳುಮಾಡಿದನು.
Kannada BSI Bible 2016
ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ದ್ರಾಕ್ಷಾಲತೆಗಳನ್ನು ಆನೆಕಲ್ಲಿನಿಂದಲೂ ಅತ್ತಿಮರಗಳನ್ನು ಕಲ್ಮಳೆಯಿಂದಲೂ ಹಾಳುಮಾಡಿದನು.
Kannada Bible (KNCL) BSI 2016
ದ್ರಾಕ್ಷಾಲತೆಗಳನು ಹಾಳುಮಾಡಿದನು ಆಲಿಕಲ್ಲಿನಿಂದ I ಅವರ ಅತ್ತಿಮರಗಳನು ನಾಶಮಾಡಿದನು ಕಲ್ಮಳೆಯಿಂದ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ದ್ರಾಕ್ಷಿಬಳ್ಳಿಗಳು ಕಲ್ಮಳೆಯಿಂದಲೂ ಅವರ ಅತ್ತಿಮರಗಳು ಮಂಜಿನಿಂದಲೂ ನಾಶವಾದವು.