Psalms 78:67 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆತನು ಯೋಸೇಫನ ಕುಲವನ್ನು ತಿರಸ್ಕರಿಸಿದನು. ಎಫ್ರಾಯೀಮನ ಕುಲವನ್ನೂ ಆತನು ಆರಿಸಿಕೊಳ್ಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನ ಕುಲದ ಗುಡಾರವನ್ನು ತಿರಸ್ಕರಿಸಿ, ಎಫ್ರಾಯೀಮ್ ಕುಲವನ್ನು ತ್ಯಜಿಸಿ,
Kannada BSI Bible 2016
ಆತನು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯಾಮನ ಗೋತ್ರವನ್ನು ಆದು ಕೊಳ್ಳದೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫಕುಲದ ಗುಡಾರವನ್ನು ವರ್ಜಿಸಿ ಎಫ್ರಾಯೀಮ್ ಕುಲವನ್ನು ತ್ಯಜಿಸಿ
Kannada Bible (KNCL) BSI 2016
ವರ್ಜಿಸಿದನು ಜೋಸೆಫ್ ಕುಲದ ಗುಡಾರವನು I ತ್ಯಜಿಸಿದನು ಎಫ್ರಯಿಮ್ ಕುಲದಾ ಗುಡಾರವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವರು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯೀಮನ ಗೋತ್ರವನ್ನು ಆಯ್ದುಕೊಳ್ಳದೆ,