Psalms 78:68 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಯೆಹೂದಕುಲವನ್ನೇ ಆರಿಸಿಕೊಂಡನು ಆತನು ತನ್ನ ಪ್ರಿಯ ಚೀಯೋನ್ ಪರ್ವತವನ್ನೇ ಆರಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.
Kannada BSI Bible 2016
ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದಕುಲವನ್ನೂ ತನ್ನ ಪ್ರಿಯ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.
Kannada Bible (KNCL) BSI 2016
ಆರಿಸಿಕೊಂಡನು ಯೆಹೂದರ ಗೋತ್ರವನು I ತನಗತಿಪ್ರಿಯವಾದ ಸಿಯೋನ್ ಗಿರಿಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು.