Psalms 79:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ನಿನ್ನ ಸೇವಕರ ಸತ್ತದೇಹಗಳನ್ನು ಕ್ರೂರ ಪಕ್ಷಿಗಳಿಗೆ ಆಹಾರ ಮಾಡಿದರು. ಅವರು ನಿನ್ನ ಭಕ್ತರ ದೇಹಗಳನ್ನು ಕ್ರೂರ ಪ್ರಾಣಿಗಳಿಗೆ ಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು; ನಿನ್ನ ಭಕ್ತರ ದೇಹವನ್ನು ಕಾಡುಮೃಗಗಳಿಗೆ ಹಾಕಿದರು.
Kannada BSI Bible 2016
ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು; ನಿನ್ನ ಭಕ್ತರ ದೇಹಮಾಂಸವನ್ನು ಕಾಡುಮೃಗಗಳಿಗೆ ಹಾಕಿದರು.
Kannada Bible (KNCL) BSI 2016
ಅರ್ಪಿಸಿದರು ನಿನ್ನ ದಾಸರಾ ಶವಗಳನು ಗಗನ ಪಕ್ಷಿಗಳಿಗೆ I ಹಾಕಿದರು ನಿನ್ನ ಭಕ್ತರ ಮಾಂಸವನು ಕಾಡುಮೃಗಗಳಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ನಿಮ್ಮ ಭಕ್ತರ ಮಾಂಸವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿದ್ದಾರೆ.