Psalms 80:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸುತ್ತಲಿನ ಜನಾಂಗಗಳಿಗೆ ನಮ್ಮನ್ನು ಯುದ್ಧಕ್ಕೆ ಕಾರಣವನ್ನಾಗಿ ಮಾಡಿರುವೆ. ಶತ್ರುಗಳು ನಮ್ಮನ್ನು ನೋಡಿ ನಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ, ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿದಿ.
Kannada BSI Bible 2016
ನಮ್ಮ ನೆರೆಯವರಿಗೆ ನೀನು ನಮ್ಮನ್ನು ವಿವಾದಕ್ಕೆ ಕಾರಣ ಮಾಡುತ್ತೀ; ನಮ್ಮ ಶತ್ರುಗಳು ತಮ್ಮಲ್ಲಿ ತಾವೇ ನಗುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುತ್ತಣ ಜನಾಂಗಗಳಿಗೆ ನಮ್ಮನ್ನು ಕಚ್ಚಾಟದ ಹೇತುವನ್ನಾಗಿಯೂ ಶತ್ರುನಿಂದೆಗೆ ಗುರಿಯನ್ನಾಗಿಯೂ ಮಾಡಿದಿ.
Kannada Bible (KNCL) BSI 2016
ನೆರೆಯವರಿಗೆ ನಮ್ಮನು ಕಲಹ ಕಾರಣವಾಗಿಸಿದೆ I ಶತ್ರುಗಳ ಅಪಹಾಸ್ಯಕೆ ನಮ್ಮನು ಗುರಿಪಡಿಸಿದೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ನೆರೆಯವರ ವಿವಾದಕ್ಕೆ ನಮ್ಮನ್ನು ಗುರಿಮಾಡಿದ್ದೀರಿ. ನಮ್ಮ ಶತ್ರುಗಳು ನಮ್ಮನ್ನು ಅಪಹಾಸ್ಯ ಮಾಡುತ್ತಾರೆ.