Psalms 81:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಶತ್ರುಗಳನ್ನು ಸೋಲಿಸುವೆನು; ಇಸ್ರೇಲಿಗೆ ಕೇಡುಮಾಡುವವರನ್ನು ದಂಡಿಸುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು.
Kannada BSI Bible 2016
ತೀವ್ರವಾಗಿ ಅವರ ಶತ್ರುಗಳನ್ನು ಅಣಗಿಸುವೆನು; ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ ಅವರ ಶತ್ರುಗಳನ್ನು ಸುಲಭವಾಗಿ ಅಣಗಿಸುವೆನು.
Kannada Bible (KNCL) BSI 2016
“ಅಡಗಿಸುತ್ತಿದ್ದೆ ಅವರ ಶತ್ರುಗಳನು ಸುಲಭವಾಗಿ I ಸದೆಬಡಿಯುತ್ತಿದ್ದೆ ಅವರ ವೈರಿಗಳನು ಸರಿಯಾಗಿ, II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತೀವ್ರವಾಗಿ ಅವರ ಶತ್ರುಗಳನ್ನು ಧೀನಪಡಿಸುವೆನು. ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.